alex Certify
ಕನ್ನಡ ದುನಿಯಾ       Mobile App
       

Kannada Duniya

ದಾಖಲೆ ಪ್ರಮಾಣದಲ್ಲಿ ಬ್ರಿಟಿಷ್ ಸಂಸತ್ ಗೆ ಮಹಿಳೆಯರ ಆಯ್ಕೆ

bengal-10

ಬ್ರಿಟಿಷ್ ಚುನಾವಣೆಯಲ್ಲಿ ಭಾರತೀಯ ಮೂಲದ ಪ್ರೀತಿ ಕೌರ್ ಸೇರಿದಂತೆ 200 ಮಹಿಳೆಯರು ದಾಖಲೆ ಬರೆದಿದ್ದಾರೆ. ಇದೇ ಮೊದಲ ಬಾರಿ ಬ್ರಿಟಿಷ್ ಸಂಸತ್ ಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಹಿಳೆಯರು ಆಯ್ಕೆಯಾಗಿದ್ದಾರೆ.

2015ರಲ್ಲಿ ನಡೆದ ಚುನಾವಣೆಯಲ್ಲಿ 191 ಮಹಿಳೆಯರು ಜಯಭೇರಿ ಬಾರಿಸಿ ಸಂಸತ್ ಪ್ರವೇಶ ಮಾಡಿದ್ದರು. ಇದ್ರ ನಂತ್ರ ನಡೆದ ಉಪಚುನಾವಣೆಯಲ್ಲೂ ಕೆಲ ಮಹಿಳೆಯರು ಸಂಸತ್ ಗೆ ಆಯ್ಕೆಯಾಗಿದ್ದರು. ಒಟ್ಟು 196 ಮಹಿಳೆಯರು ಹಿಂದಿನ ಬಾರಿ ಹೌಸ್ ಆಫ್ ಕಾಮನ್ಸ್ ಪ್ರವೇಶ ಮಾಡಿದ್ದರು.

ಕ್ವಾಲಿಫಿಕೇಷನ್ ಆಫ್ ವುಮೆನ್ ಆ್ಯಕ್ಟ್ 1918ರ ನಂತ್ರ ಮಹಿಳೆಯರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿತ್ತು. ಶುಕ್ರವಾರ ಇಂಗ್ಲೆಂಡ್ ಸಂಸತ್ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಅತಂತ್ರ ಸಂಸತ್ ಸೃಷ್ಟಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...