alex Certify
ಕನ್ನಡ ದುನಿಯಾ       Mobile App
       

Kannada Duniya

ವಿಮಾನ ನಿಲ್ದಾಣದ ಬಳಿ ಸಂಭವಿಸಿದೆ ಭಾರೀ ಸ್ಫೋಟ

ರೋಮ್ ನ ಬೊಲೊಗ್ನಾ ವಿಮಾನ ನಿಲ್ದಾಣದ ಬಳಿ ನಡೆದ ಅಪಘಾತದಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ. ಸ್ಫೋಟದಿಂದಾಗಿ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಾಧ್ಯಮ ವರದಿಗಾರರು ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸಿದ ಮಾರ್ಗ ಮತ್ತು ಸುತ್ತಮುತ್ತಲಿನ ಸ್ಥಳವನ್ನು ಪೊಲೀಸರು ಬಂದ್ ಮಾಡಿದ್ದು ಸ್ಫೋಟ ಸಂಭವಿಸಿದ್ದು ಹೇಗೆ ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಅಪಘಾತ ಸಂಭವಿಸಿದ ನಂತರದ ಫೊಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸ್ಥಳೀಯರನ್ನು ಹೆಚ್ಚಿನ ಆತಂಕಕ್ಕೆ ದೂಡಿದೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...