alex Certify
ಕನ್ನಡ ದುನಿಯಾ       Mobile App
       

Kannada Duniya

ಶೃಂಗಸಭೆಯಲ್ಲಿ ಶರೀಫ್ ಗೆ ಚುರುಕು ಮುಟ್ಟಿಸಿದ ಮೋದಿ

nawaz_1497000771_749x421ಕಜಕಿಸ್ತಾನದಲ್ಲಿ ನಡೆಯುತ್ತಿರುವ ಶಾಂಘೈ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಹಿಂದಿಯಲ್ಲಿ ಭಾಷಣ ಮಾಡಿದ ಮೋದಿ, ಭಯೋತ್ಪಾದನೆಯನ್ನು ಮುಖ್ಯವಾಗಿಟ್ಟುಕೊಂಡು ಮಾತನಾಡಿದ್ದಾರೆ. ಭಯೋತ್ಪಾದನೆ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕೆಂದು ಮೋದಿ ಕರೆ ನೀಡಿದ್ದಾರೆ.

ಮಾನವೀಯತೆಗೆ ಭಯೋತ್ಪಾದನೆ ದೊಡ್ಡ ಅಪಾಯವೆಂದು ಮೋದಿ ಹೇಳಿದ್ದಾರೆ. ಭಯೋತ್ಪಾದನೆಯನ್ನು ಎದುರಿಸಲು ಎಲ್ಲರೂ ಒಂದಾಗಿ ಪ್ರಯತ್ನಪಡಬೇಕೆಂದು ಹೇಳಿದ್ದಾರೆ. ಭಾರತದ ಸದಸ್ಯತ್ವವನ್ನು ಸ್ವಾಗತಿಸಿದ ಎಸ್ ಸಿ ಒ ಸದಸ್ಯರಿಗೆ ಮೋದಿ ಇದೇ ಸಂದರ್ಭದಲ್ಲಿ ಧನ್ಯವಾದ ಹೇಳಿದ್ರು.

ಶಾಂಘೈ ಶೃಂಗ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ನವಾಜ್ ಷರೀಫ್ ಮುಖಾಮುಖಿಯಾದ್ರು. ಮೋದಿ ನಂತ್ರ ಶರೀಫ್ ಭಾಷಣ ಮಾಡಿದ್ರು. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಭಯೋತ್ಪಾದಕರ ದಾಳಿ ಹೆಚ್ಚಾಗಿದೆ ಎಂದ ಮೋದಿ ಮಾತಿಗೆ ಉತ್ತರ ನೀಡಿದ ಶರೀಫ್, ಪಾಕಿಸ್ತಾನ ಕೂಡ ಭಯೋತ್ಪಾದನೆ ದಾಳಿಯಿಂದ ಬಳಲ್ತಾ ಇದೆ ಎಂದ್ರು. ಎಸ್ ಸಿ ಒ ಭಯೋತ್ಪಾದನೆ ನಿಗ್ರಹದಲ್ಲಿ ಪ್ರಮುಖ ಪಾತ್ರವಹಿಸಲಿದೆ ಎಂದ್ರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...