alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ವೇತಭವನಕ್ಕೆ ಸರ್ಪಗಾವಲು

us-bavan

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತ ಭವನದಲ್ಲಿ ಸೇಫ್ ಆಗಿಲ್ಲ. ಅಭದ್ರತೆ ಭೀತಿ ಎದುರಾಗಿದೆ ಎಂದು ಮಾಜಿ ಸೀಕ್ರೆಟ್ ಸರ್ವಿಸ್ ಏಜೆಂಟ್ ಡಾನ್ ಬಾಂಗಿನೊ ಎಚ್ಚರಿಕೆ ನೀಡಿದ ಬಳಿಕ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಈ ನಡುವೆ ಕಾರೊಂದರಲ್ಲಿ ಬಾಂಬ್ ಇರಿಸಲಾಗಿದ್ದು, ಶ್ವೇತಭವನವನ್ನು ಸ್ಪೋಟಿಸಲಾಗುವುದು ಎಂಬುದಾಗಿ ಬೆದರಿಕೆ ಕರೆ ಬಂದಿದ್ದು, ತೀವ್ರ ಶೋಧ ನಡೆಸಲಾಗಿದೆ.

ಅನುಮಾನಸ್ಪದ ಕಾರ್ ಮತ್ತು ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಆದರೆ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಶ್ವೇತ ಭವನ ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡಿ, ವಾಹನಗಳ ತಪಾಸಣೆ ನಡೆಸಲಾಗಿದೆ. ಶೋಧ ಕಾರ್ಯ ತೀವ್ರಗೊಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...