alex Certify
ಕನ್ನಡ ದುನಿಯಾ       Mobile App
       

Kannada Duniya

ಅಮೆರಿಕಾದಲ್ಲಿ ಸಿಖ್ ಮೇಲೆ ಮಾರಣಾಂತಿಕ ಹಲ್ಲೆ

sikh

ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಭಾರತೀಯ ಮೂಲದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ 41 ವರ್ಷದ ಮಾನ್ ಸಿಂಗ್ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ.

ರಾತ್ರಿ ಕಚೇರಿಯಿಂದ ಮಾನ್ ಸಿಂಗ್ ತಮ್ಮ ಕಾರಿನಲ್ಲಿ ಮನೆಗೆ ಬರ್ತಾ ಇದ್ದರು. ಈ ವೇಳೆ ಕಾರಿನಲ್ಲಿ ಬಂದ ನಾಲ್ಕೈದು ಯುವಕರು, ಮಾನ್ ಸಿಂಗ್ ಕಾರಿಗೆ ಬಿಯರ್ ಬಾಟಲಿ ಎಸೆದಿದ್ದಾರೆ. ಇವರಿಂದ ತಪ್ಪಿಸಿಕೊಂಡು ಮುಂದೆ ಹೋಗಿದ್ದಾರೆ ಮಾನ್ ಸಿಂಗ್. ಆದ್ರೆ ಕಾರ್ ಫಾಲೋ ಮಾಡಿದ ಯುವಕರು ಕಾರ್ ನಿಂದ ಮಾನ್ ಸಿಂಗ್ ರನ್ನು ಇಳಿಸಿ ಹಲ್ಲೆ ನಡೆಸಿದ್ದಾರೆ.

ಕಾರ್ ನಿಂದ ಇಳಿದ ಯುವಕರು ಮೊದಲು ಕೆಟ್ಟದಾಗಿ ನಡೆದುಕೊಂಡಿದ್ದಾರೆ. ನಂತ್ರ ಹಲ್ಲೆ ನಡೆಸಿದ್ದಾರೆ. ಆಮೇಲೆ ಕಾರ್ ನ ಕಿಟಕಿಗೆ ತಲೆಯಿಟ್ಟು ಕೂದಲು ಕಟ್ ಮಾಡಿದ್ದಾರೆ. ಅಮೆರಿಕಾದಲ್ಲಿರುವ ಸಿಖ್ ಸಂಘಟನೆ ಪೊಲೀಸರಿಗೆ ದೂರು ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...