alex Certify
ಕನ್ನಡ ದುನಿಯಾ       Mobile App
       

Kannada Duniya

ವಿಚಿತ್ರ ಆಕ್ಸಿಡೆಂಟ್! 2 ನೇ ಮಹಡಿಗೆ ನುಗ್ಗಿದ ಕಾರು

ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸಿನಿಮಾ ದೃಶ್ಯಗಳನ್ನು ನೆನಪಿಸುವಂತಹ ಅಪಘಾತವೊಂದು ಸಂಭವಿಸಿದೆ.

ಅತಿವೇಗವಾಗಿ ಬಂದ ಕಾರು ಹಾರಿ ಕಟ್ಟಡವೊಂದರ 2 ನೇ ಮಹಡಿಗೆ ನುಗ್ಗಿದೆ. ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಈ ವಿಚಿತ್ರ ಅಪಘಾತ ಸಂಭವಿಸಿದೆ. ಕಾರು ವೇಗವಾಗಿ ಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿ 2 ನೇ ಮಹಡಿಗೆ ನುಗ್ಗಿ ಗೋಡೆಗೆ ಸಿಲುಕಿದೆ.

ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಕಾರಿನಲ್ಲಿದ್ದ ಇಬ್ಬರನ್ನು ಪಾರು ಮಾಡಲಾಗಿದೆ. ನಂತರ ಕ್ರೇನ್ ಬಳಸಿ ಗೋಡೆಗೆ ಸಿಲುಕಿದ್ದ ಕಾರನ್ನು ಕೆಳಗಿಳಿಸಲಾಗಿದೆ. ಗೋಡೆಯಲ್ಲಿ ಕಾರು ಸಿಲುಕಿದ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...