alex Certify
ಕನ್ನಡ ದುನಿಯಾ       Mobile App
       

Kannada Duniya

ರೆಸಾರ್ಟ್ ನಲ್ಲಿ ಭಯೋತ್ಪಾದಕರ ಅಟ್ಟಹಾಸ

mali

ಬಮಾಕೋ: ಮಾಲಿದೇಶದ ರಾಜಧಾನಿ ಬಮಾಕೋದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರು ತಂಗಿದ್ದ ರೆಸಾರ್ಟ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, 32 ಮಂದಿಯನ್ನು ರಕ್ಷಿಸಲಾಗಿದೆ. ಬಮಾಕೋ ಹೊರ ವಲಯದಲ್ಲಿರುವ ಈ ರೆಸಾರ್ಟ್ ಗೆ ವಿದೇಶಿಯರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ.

ವಿದೇಶಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಜಿಹಾದಿಗಳು ದಾಳಿ ಮಾಡಿದ್ದು, ಫೈರಿಂಗ್ ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಬಾಬಾ ಸಿಸ್ ಮಾಹಿತಿ ನೀಡಿದ್ದಾರೆ. ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಜಿಹಾದಿಗಳನ್ನು ಸದೆ ಬಡಿಯಲು ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...