alex Certify
ಕನ್ನಡ ದುನಿಯಾ       Mobile App
       

Kannada Duniya

ಈ ಫೋಟೋ ನೋಡಿ ಗೊಂದಲಕ್ಕೊಳಗಾಗಬೇಡಿ

rio swim 123

ರಿಯೋ ಡಿ ಜನೈರೋ: ಬ್ರೆಜಿಲ್ ನ ರಿಯೋ ಡಿ ಜನೈರೋದಲ್ಲಿ ನಡೆಯುತ್ತಿರುವ ಜಾಗತಿಕ ಕ್ರೀಡಾ ಹಬ್ಬ ಒಲಿಂಪಿಕ್ಸ್ ನಲ್ಲಿ ಹಲವು ಸ್ವಾರಸ್ಯಕರ ಘಟನೆಗಳು ನಡೆದಿವೆ. ಅಂತಹ ಘಟನೆಯೊಂದರ ವರದಿ ಇಲ್ಲಿದೆ.

ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ್ದ ಈಜುಪಟುಗಳು ಬೆತ್ತಲೆಯಾಗಿ ಈಜುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಈ ಚಿತ್ರವನ್ನು ನೋಡಿ ನೀವು ಹಾಗೆಂದುಕೊಂಡಿದ್ದರೆ, ನಿಮ್ಮ ಊಹೆ ತಪ್ಪು. ಈಜುಪಟುಗಳು ಬೆತ್ತಲೆಯಾಗಿ ಕಾಣಿಸಿಕೊಂಡಂತೆ ಟಿ.ವಿ.ಪರದೆಯಲ್ಲಿ ಕಾಣಿಸಿಕೊಳ್ಳುತ್ತದೆ. ಈಜುಪಟುಗಳು, ಸ್ವಿಮ್ಮಿಂಗ್ ಮಾಡಿ ಹೊರ ಬಂದ ಸಂದರ್ಭದಲ್ಲಿ ಅವರ ಕುರಿತಾದ ಮಾಹಿತಿಯನ್ನು ಪ್ರಕಟಿಸಲಾಗುತ್ತದೆ.

ಈ ಮಾಹಿತಿ ಪರದೆ ಮೇಲೆ ಕಾಣಿಸಿಕೊಳ್ಳುವಾಗ, ಈಜುಪಟುಗಳ ಒಳ ಉಡುಪಿನ ಮೇಲೆ ಕಾಣಿಸಿಕೊಳ್ಳುವುದರಿಂದ ಬೆತ್ತಲೆಯಾಗಿಯೇ ಈಜಿದ್ದಾರೆ ಎನ್ನಿಸದಿರದು. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡುತ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...