alex Certify
ಕನ್ನಡ ದುನಿಯಾ       Mobile App
       

Kannada Duniya

ನಿಮ್ಮ ಭಾವನೆಗಳಿಗೆ ಸ್ಪಂದಿಸಲಿದೆ ಈ ಮೊಬೈಲ್ ಆಪ್

smartphone2

ಇತ್ತೀಚೆಗೆ ಬಹುತೇಕರು ಸ್ಮಾರ್ಟ್ ಫೋನ್ ಬಳಸುತ್ತಾರೆ. ಸ್ಮಾರ್ಟ್ ಫೋನ್ ಎಂದ ಮೇಲೆ ಕೇಳಬೇಕೆ? ವಿವಿಧ ರೀತಿಯ ಅಪ್ಲಿಕೇಷನ್ ಗಳನ್ನ ಬಳಸಲಾಗುತ್ತದೆ. ಈ ಆಪ್ ಗಳು ಮನುಷ್ಯನ ಅವಿಭಾಜ್ಯ ಅಂಗವಾಗಿಬಿಟ್ಟಿವೆ.

ಮನುಷ್ಯನ ಭಾವನೆಯನ್ನು ಅರ್ಥ ಮಾಡಿಕೊಳ್ಳುವಂತಹ ಅಪ್ಲಿಕೇಶನ್ ಒಂದನ್ನು ಈಗ ಸಿದ್ದಪಡಿಸಲಾಗಿದೆ. ಮ್ಯಾಂಚೆಸ್ಟರ್ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯದ ಸಂಶೋಧಕರು ಈ ಆಪ್ ಸಿದ್ದಪಡಿಸಿದ್ದು, ಇದು ಮನುಷ್ಯನ ಭಾವನೆಯನ್ನು ಅರ್ಥ ಮಾಡಿಕೊಳ್ಳುತ್ತದೆ ಎಂದು ಹೇಳಲಾಗಿದೆ. ಕೆಲವೊಮ್ಮೆ ನೀವು ಸಿಟ್ಟು, ಕೋಪ ವ್ಯಕ್ತಪಡಿಸಿದಾಗ ಇದು ಅರ್ಥೈಸಿಕೊಳ್ಳುತ್ತದೆ ಎನ್ನಲಾಗಿದೆ.

ಅಂತಹ ವಿಶೇಷ ಅಪ್ಲಿಕೇಷನ್ (Catch It) ಅಭಿವೃದ್ಧಿಪಡಿಸಿರುವ ಸಂಶೋಧಕರು, ನಿಮ್ಮ ಭಾವನೆಗಳಿಗೆ ಇದು ಸ್ಪಂದಿಸಲಿದೆ. ಆದರೆ ಸಮಸ್ಯೆಗೆ ಪರಿಹಾರ ನೀಡಲ್ಲ ಎಂದು ತಿಳಿಸಿದ್ದಾರೆ. ಅಂಡ್ರಾಯ್ಡ್ ಮತ್ತು ಐಓಎಸ್ ನಲ್ಲಿ ಇದು ಲಭ್ಯವಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...