alex Certify
ಕನ್ನಡ ದುನಿಯಾ       Mobile App
       

Kannada Duniya

ತಮಾಷೆಗೆ ಪಾಕ್ ಆಟಗಾರರ ಅಂತ್ಯಸಂಸ್ಕಾರ ಮಾಡಿದ ಫ್ಯಾನ್ಸ್..!

during the ICC Champions Trophy match between India and Pakistan at Edgbaston on June 4, 2017 in Birmingham, England.

ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ತಂಡ ಹೀನಾಯವಾಗಿ ಸೋತಿದೆ.

ಸೋಲಿಗೆ ಈಗಾಗಲೇ ಪಾಕಿಸ್ತಾನದಲ್ಲಿ ಕ್ರಿಕೆಟ್ ಅಭಿಮಾನಿಗಳು, ಟಿ.ವಿ. ಹಾಳು ಮಾಡುವುದು ಸೇರಿದಂತೆ ಹಲವು ರೀತಿಯಲ್ಲಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

ಈಗ ಮತ್ತೊಂದು ತಮಾಷೆಯ ವಿಡಿಯೋ ಹರಿದಾಡುತ್ತಿದೆ. ಪಾಕಿಸ್ತಾನ ತಂಡ ಸೋತಿದ್ದಕ್ಕೆ ಅಭಿಮಾನಿಗಳು ವಿಚಿತ್ರವಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್ ಪರಿಕರಗಳಿಗೆ ಅಳುತ್ತಾ ಅಂತ್ಯ ಸಂಸ್ಕಾರ ಮಾಡಿದ್ದು, ಈ ತಮಾಷೆಯ ವಿಡಿಯೋ ಅಸಮಾಧಾನಕ್ಕೂ ಕಾರಣವಾಗಿದೆ. ಇದು ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಿದೆ ಎಂದು ಅನೇಕರು ಹೇಳಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...