alex Certify
ಕನ್ನಡ ದುನಿಯಾ       Mobile App
       

Kannada Duniya

ಟೈಮ್ ವರ್ಷದ ವ್ಯಕ್ತಿಯಾಗಿ ಡೊನಾಲ್ಡ್ ಟ್ರಂಪ್

trump-us-nir

ಲಂಡನ್ : ಪ್ರತಿಷ್ಠಿತ ಟೈಮ್ ಮಾಗ್ ಜಿನ್ ನ ‘ಪರ್ಸನ್ ಆಫ್ ದಿ ಇಯರ್’(ವರ್ಷದ ವ್ಯಕ್ತಿಯಾಗಿ) ಅಮೆರಿಕದ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಆಯ್ಕೆಯಾಗಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಜನಾಭಿಪ್ರಾಯದಲ್ಲಿ ಮುಂದಿದ್ದರು. 2016 ವರ್ಷದ ವ್ಯಕ್ತಿ ಆಯ್ಕೆಯಲ್ಲಿ ಡೊನಾಲ್ಡ್ ಟ್ರಂಪ್, ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಹಿಲರಿ ಕ್ಲಿಂಟನ್, ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಅವರ ಹೆಸರುಗಳು ಸ್ಪರ್ಧೆಯಲ್ಲಿದ್ದವು.

ಪ್ರಧಾನಿ ನರೇಂದ್ರ ಮೋದಿ ಅವರು ಆನ್ ಲೈನ್ ಜನಮತ ಗಣನೆಯಲ್ಲಿ ವರ್ಷದ ವ್ಯಕ್ತಿಯಾಗಿ ಆಯ್ಕೆಯಾಗಿದ್ದರು. ಡೊನಾಲ್ಡ್ ಟ್ರಂಪ್ ಅವರು ಪರ್ಸನ್ ಆಫ್ ದಿ ಇಯರ್ ಆಗಿ ಆಯ್ಕೆಯಾಗಿದ್ದಾರೆ. ವರ್ಷದ ವ್ಯಕ್ತಿಯಾಗಿ ಆಯ್ಕೆಯಾಗಿರುವ ಟ್ರಂಪ್, ಇದೊಂದು ಅತಿದೊಡ್ಡ ಗೌರವವಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...