alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಧಾನಿಗೆ ಕರೆ ಮಾಡಿ ಶುಭ ಕೋರಿದ ಟ್ರಂಪ್

modi-trump-1ದೇಶಾದ್ಯಂತ ಇಂದು 71 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೇಶದೆಲ್ಲೆಡೆ ತ್ರಿವರ್ಣ ಧ್ವಜವನ್ನು ಹಾರಿಸಿ ಗೌರವ ಸೂಚಿಸಲಾಗಿದೆ.

ವಿದೇಶಗಳಲ್ಲೂ ಭಾರತೀಯರು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ್ದಾರೆ. ಭಾರತದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ವಿದೇಶಿ ಗಣ್ಯರು ಶುಭ ಕೋರಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್, ಪ್ರಧಾನಿ ನರೇಂದ್ರ ಮೋದಿಯವರಿಗೆ ಕರೆ ಮಾಡಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ವಿಚಾರವನ್ನು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದು, ಡೋನಾಲ್ಡ್ ಟ್ರಂಪ್ ಗೆ ಧನ್ಯವಾದ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...