alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ನಿಗೆ ಕೈಕೊಟ್ಟು ಸುದ್ದಿಗೆ ಬಂದ್ರು ಡೊನಾಲ್ಡ್ ಟ್ರಂಪ್

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಸಾಮಾಜಿಕ ಜಾಲತಾಣಗಳಿಗೆ ಆಹಾರವಾಗಿದ್ದಾರೆ. ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಟ್ರಂಪ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಟ್ರಂಪ್, ಪತ್ನಿ ಮೆಲಾನಿಯಾರಿಗೆ ಶೇಕ್ ಹ್ಯಾಂಡ್ ಮಾಡುತ್ತಿದ್ದಾರೆ.

ಪತ್ರಕರ್ತರೊಬ್ಬರು ಈ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮೆಲಾನಿಯಾ ಡೊನಾಲ್ಡ್ ಟ್ರಂಪ್ ಪರಿಚಯ ಮಾಡಿಸಿ ವೇದಿಕೆಗೆ ಕರೆಯುತ್ತಾರೆ. ಅಲ್ಲಿಗೆ ಬಂದ ಡೊನಾಲ್ಡ್ ಮೆಲಾನಿಯಾರಿಗೆ ಶೇಕ್ ಹ್ಯಾಂಡ್ ಮಾಡ್ತಾರೆ. ಈ ಹ್ಯಾಂಡ್ ಶೇಕ್ ಕೆಟ್ಟದಾಗಿತ್ತು ಎಂಬುದು ಸಾಮಾಜಿಕ ಬಳಕೆದಾರರ ಅಭಿಪ್ರಾಯವಾಗಿದೆ.

ಈವರೆಗೆ ಸುಮಾರು 35 ಸಾವಿರ ಮಂದಿ ವಿಡಿಯೋವನ್ನು ಲೈಕ್ ಮಾಡಿದ್ದಾರೆ. 19 ಸಾವಿರ ಬಾರಿ ರೀ ಟ್ವಿಟ್ ಆಗಿದೆ. 6 ಸಾವಿರ ಮಂದಿ ಈ ಬಗ್ಗೆ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...