alex Certify
ಕನ್ನಡ ದುನಿಯಾ       Mobile App
       

Kannada Duniya

ಲಷ್ಕರ್ ಉಗ್ರರ ಆಸ್ತಿ ಅಮೆರಿಕಾದಲ್ಲಿ ಜಫ್ತಿ

ಉಗ್ರ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ಹಿನ್ನಲೆಯಲ್ಲಿ ಪ್ರಮುಖ ಬೆಳೆವಣಿಗೆಯೊಂದು ಅಮೆರಿಕದಲ್ಲಿ ನಡೆದಿದೆ. ನಿಷೇಧಿತ ಉಗ್ರ ಸಂಘಟನೆಯಾದ ಲಷ್ಕರ್-ಎ- ತೊಯ್ಬಾದೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾದ ಉಗ್ರರ ಆಸ್ತಿಯನ್ನು ಅಮೆರಿಕ ಮುಟ್ಟುಗೋಲು ಹಾಕಿಕೊಂಡಿದೆ . ಮೂವರು ಪಾಕಿಸ್ತಾನಿಗಳ ಅಮೆರಿಕದಲ್ಲಿನ ಆಸ್ತಿಗಳನ್ನ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ.

ಅಬ್ದುಲ್ ರೆಹಮಾನ್ ಅಲ್ ದಖ್ಲಿ, ಹಮೀದ್ ಅಲ್ ಹುಸೇನ್ ಮತ್ತು ಅಬ್ದುಲ್ ಜಬ್ಬಾರ್ ಅವರ ಆಸ್ತಿಯನ್ನು ಅಮೆರಿಕದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಮೂವರು ವ್ಯಕ್ತಿಗಳ ಆದಾಯದ ಮೂಲವನ್ನು ತನಿಖೆ ನಡೆಸೋಕೆ ನಿಂತ ಅಧಿಕಾರಿಗಳಿಗೆ ಅವರಿಗೆ ಲಷ್ಕರ್ ಸಂಘಟನೆಯಿಂದ ಹಣಕಾಸಿನ ನೆರವು ದೊರೆಯುತ್ತಿದೆ ಅನ್ನೋ ವಿಚಾರ ಬೆಳಕಿಗೆ ಬಂತು.

ಆಸ್ತಿ ಮುಟ್ಟುಗೋಲು ಹಾಕಿಕೊಂಡಿರುವ ವ್ಯಕ್ತಿಗಳಿಗೆ ಅಮೆರಿಕದಲ್ಲಿ ಉಗ್ರ ಚಟುವಟಿಕೆಗಳನ್ನ ಸಂಘಟಿಸಲು ಆರ್ಥಿಕ ನೆರವು ಒದಗಿ ಬರುತ್ತಿದ್ದದ್ದು ಈ ಮೂಲಕ ಬೆಳಕಿಗೆ ಬಂದಿದೆ. ಅಮೆರಿಕದ ಉಗ್ರ ನಿಗ್ರಹ ದಳದ ವಶಕ್ಕೆ ವಶಪಡಿಸಿಕೊಳ್ಳಲಾದ ಆಸ್ತಿಗಳ ವಿವರವನ್ನು ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...