alex Certify
ಕನ್ನಡ ದುನಿಯಾ       Mobile App
       

Kannada Duniya

‘ಮಹಾಭಾರತ’ಕ್ಕಾಗಿ 1000 ಕೋಟಿ ರೂ. ಹೂಡಿಕೆ ಮಾಡುತ್ತಿದ್ದಾರೆ ಕನ್ನಡಿಗ

uae-billionaire-to-invest-rs-1000-cr-to-make-mahabharata-the-crew-includes-oscar-winnersಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದಾದ ‘ಮಹಾಭಾರತ’ವನ್ನು ತೆರೆ ಮೇಲೆ ತರುವ ಪ್ರಯತ್ನ ನಡೆದಿದ್ದು, ಇದಕ್ಕಾಗಿ ಅನಿವಾಸಿ ಭಾರತೀಯ ಕನ್ನಡಿಗ ಬಿ.ಆರ್. ಶೆಟ್ಟಿ ಬರೋಬ್ಬರಿ 1000 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆನ್ನಲಾಗಿದೆ.

ಖ್ಯಾತ ನಿರ್ದೇಶಕ ವಿ.ಎ. ಶ್ರೀಕುಮಾರ್ ಮೆನನ್ ಈ ಚಿತ್ರವನ್ನು ನಿರ್ದೇಶಿಸಲಿದ್ದು, ಕನ್ನಡ, ಹಿಂದಿ, ಮಲಯಾಳಂ, ತೆಲುಗು, ತಮಿಳು ಮಾತ್ರವಲ್ಲದೆ ಇಂಗ್ಲೀಷ್ ಭಾಷೆಯಲ್ಲೂ ಚಿತ್ರ ನಿರ್ಮಾಣವಾಗುತ್ತಿರುವುದು ವಿಶೇಷ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಾಸುದೇವನ್ ನಾಯರ್, ಬಿ.ಆರ್. ಶೆಟ್ಟಿಯವರು ಕೈಗೊಂಡಿರುವ ನಿರ್ಧಾರಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಚಿತ್ರ ನಿರ್ಮಾಣ ಕುರಿತು ಮಾತನಾಡಿರುವ ಬಿ.ಆರ್. ಶೆಟ್ಟಿ, ‘ಮಹಾಭಾರತ’ದಲ್ಲಿನ ಮೌಲ್ಯಗಳು ಈ ಮೂಲಕ ವಿಶ್ವಕ್ಕೆ ಪರಿಚಯವಾಗಲಿದೆ. 100 ಕ್ಕೂ ಅಧಿಕ ಭಾಷೆಗಳಿಗೆ ಈ ಚಿತ್ರ ಡಬ್ ಆಗಿ ವಿಶ್ವದ 3 ಮಿಲಿಯನ್ ಮಂದಿಯನ್ನು ತಲುಪುವ ವಿಶ್ವಾಸವಿದೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...