alex Certify
ಕನ್ನಡ ದುನಿಯಾ       Mobile App
       

Kannada Duniya

ಎಚ್-1ಬಿ ವೀಸಾದಡಿ ಅಮೆರಿಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯರಿಗೆ ‘ನೆಮ್ಮದಿ’

ಎಚ್-1ಬಿ ವೀಸಾದಡಿ ಅಮೆರಿಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯರಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಿದೆ. ಇಂಥವರ ಸಂಗಾತಿ (ಪತಿ/ಪತ್ನಿ) ಅಮೆರಿಕದಲ್ಲಿ ಕೆಲಸ ಮಾಡಲು ಅವಕಾಶ ನೀಡಲಾಗಿದ್ದ ನಿಯಮ ವಜಾಗೊಳಿಸಲು ಅಲ್ಲಿನ ನ್ಯಾಯಾಲಯ ನಿರಾಕರಿಸಿದೆ.

ಅಮೆರಿಕದಲ್ಲಿ ಎಚ್-1ಬಿ ವೀಸಾದಡಿ ಕಾರ್ಯ ನಿರ್ವಹಿಸುತ್ತಿರುವವರಲ್ಲಿ ಶೇಕಡ 90 ರಷ್ಟು ಮಂದಿ ಭಾರತೀಯರಾಗಿದ್ದು, ಅವರುಗಳಿಗೆ ಈ ತೀರ್ಪು ತಾತ್ಕಾಲಿಕ ನೆಮ್ಮದಿ ನೀಡಿದಂತಾಗಿದೆ.

ಎಚ್-1ಬಿ ವೀಸಾ ಪಡೆದವರು ಅಮೇರಿಕಾದ ಕಂಪನಿಗಳಲ್ಲಿ ಕಾರ್ಯ ನಿರ್ವಹಿಸಬಹುದಾಗಿದ್ದು, ಈ ವೀಸಾ ಹೊಂದಿರುವವರ ಸಂಗಾತಿಗೂ ಅಮೆರಿಕದಲ್ಲಿ ಕೆಲಸ ಮಾಡುವ ಅವಕಾಶವನ್ನು ಬರಾಕ್ ಒಬಾಮ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅವಕಾಶ ಕಲ್ಪಿಸಲಾಗಿತ್ತು.

 

Subscribe Newsletter

Get latest updates on your inbox...

Opinion Poll

  • ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆಯಾ...?

    View Results

    Loading ... Loading ...