alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಯ್ತು ಲಂಡನ್ ನಲ್ಲಿರುವ ಮಲ್ಯರ ಮೋಜು ಮಸ್ತಿ

malya son

ಲಂಡನ್: ದೇಶದ ವಿವಿಧ ಬ್ಯಾಂಕ್ ಗಳಿಗೆ, ಸುಮಾರು 9000 ಕೋಟಿ ರೂಪಾಯಿ ಸಾಲ ತೀರಿಸಬೇಕಿರುವ ಉದ್ಯಮಿ ವಿಜಯ್ ಮಲ್ಯ, ಲಂಡನ್ ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿರುವ ವಿಡಿಯೋ ವೈರಲ್ ಆಗಿದೆ.

ಮೊದಲಿನಿಂದಲೂ ಶೋ ಮ್ಯಾನ್ ಆಗಿರುವ ಅವರು, ದೇಶದಿಂದ ಪಲಾಯನವಾಗಿ ಲಂಡನ್ ನಲ್ಲಿ ನೆಲೆಸಿದ್ದಾರೆ. ವಿಜಯ್ ಮಲ್ಯ ಕಳೆದ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 9ನೇ ಆವೃತ್ತಿ ಪಂದ್ಯವನ್ನು ವೀಕ್ಷಿಸಿ ಎಂಜಾಯ್ ಮಾಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಪಂದ್ಯದಲ್ಲಿ ಮುಖಾಮುಖಿಯಾಗಿದ್ದು, ಅದನ್ನು ಪುತ್ರನೊಂದಿಗೆ ವೀಕ್ಷಿಸಿ ಮಲ್ಯ ಎಂಜಾಯ್ ಮಾಡಿದ್ದಾರೆ.

ತಂದೆಯೊಂದಿಗೆ ಐ.ಪಿ.ಎಲ್. ಫೈನಲ್ ಪಂದ್ಯವನ್ನು ವೀಕ್ಷಿಸಿದೆ. ತುಂಬಾ ಚೆನ್ನಾಗಿತ್ತು ಎಂದು ವಿಜಯ್ ಮಲ್ಯ ಪುತ್ರ ಸಿದ್ಧಾರ್ಥ್ ಮಲ್ಯ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದು, ಅದು ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...