alex Certify
ಕನ್ನಡ ದುನಿಯಾ       Mobile App
       

Kannada Duniya

ಈತನೇ ನೋಡಿ ರಷ್ಯಾದ ರಿಯಲ್ ಹೀರೋ…!

ರಷ್ಯಾದಲ್ಲೀಗ ಫುಟ್ಬಾಲ್ ಜ್ವರ ಜೋರಾಗಿದೆ. ಕೇವಲ ರಷ್ಯಾದ ಜನತೆ ಮಾತ್ರವಲ್ಲ ವಿಶ್ವದೆಲ್ಲೆಡೆಯಿಂದ ಫುಟ್ಬಾಲ್ ಅಭಿಮಾನಿಗಳು ರಷ್ಯಾಗೆ ಆಗಮಿಸುತ್ತಿದ್ದು, ತಮ್ಮ ತಮ್ಮ ನೆಚ್ಚಿನ ತಂಡಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ.

ಇದರ ಮಧ್ಯೆ ರಷ್ಯಾದ ವ್ಯಕ್ತಿಯೊಬ್ಬ ಮಾಡಿರುವ ಕಾರ್ಯದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆತನ ಮಾನವೀಯ ಕಾರ್ಯಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ.

ಪಶ್ಚಿಮ ರಷ್ಯಾದ ನೋವ್ಗೊರಾದ್ ನಲ್ಲಿ ಫುಟ್ಬಾಲ್ ಪ್ರೇಮಿಗಳು ಪಂದ್ಯಗಳನ್ನು ಎಂಜಾಯ್ ಮಾಡುತ್ತಿದ್ದ ವೇಳೆ ಏಕಾಏಕಿ ಬಂದ ಮಳೆಗೆ ಉಂಟಾದ ಪ್ರವಾಹದಲ್ಲಿ ಸಿಕ್ಕಿ ಬಿದ್ದಿದ್ದ ಇಬ್ಬರು ಮಹಿಳೆಯರನ್ನು ವ್ಯಕ್ತಿಯೊಬ್ಬ ಸಂರಕ್ಷಿಸಿದ್ದಾನೆ. ಕಾರಿನಿಂದ ಹೊರಬರಲಾಗದೆ ಒದ್ದಾಡುತ್ತಿದ್ದ ಮಹಿಳೆಯರನ್ನು ಈ ವ್ಯಕ್ತಿ ತನ್ನ ತೋಳಿನಲ್ಲಿ ಎತ್ತಿಕೊಂಡು ಬಂದು ಸುರಕ್ಷಿತ ಸ್ಥಳ ತಲುಪಿಸಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆದ ಬಳಿಕ ಈತನೇ ರಿಯಲ್ ಹೀರೋ ಎಂದು ನೆಟ್ಟಿಗರು ಕೊಂಡಾಡುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...