alex Certify
ಕನ್ನಡ ದುನಿಯಾ       Mobile App
       

Kannada Duniya

ಮೊಬೈಲ್ ನಲ್ಲಿ ಪೋರ್ನ್ ನೋಡುವ ಹವ್ಯಾಸವಿದ್ರೆ ಈಗ್ಲೇ ಎಚ್ಚೆತ್ತುಕೊಳ್ಳಿ

ಈಗ ಮೊಬೈಲ್ ಎಲ್ಲವೂ ಆಗಿದೆ. ಬಹುತೇಕರು ಮೊಬೈಲ್ ನಲ್ಲಿಯೇ ಪೋರ್ನ್ ನೋಡ್ತಾರೆ. ನೀವೂ ಮೊಬೈಲ್ ನಲ್ಲಿ ಪೋರ್ನ್ ಚಿತ್ರಗಳನ್ನು ನೋಡಿವವರಾಗಿದ್ದರೆ ಈಗ್ಲೇ ಈ ಹವ್ಯಾಸವನ್ನು ಬಿಟ್ಟುಬಿಡಿ.

ಮೊಬೈಲ್ ನಲ್ಲಿ ಪೋರ್ನ್ ನೋಡಿದ್ರೆ ಅಪಾಯವನ್ನು ನೀವೇ ಆಹ್ವಾನಿಸಿಕೊಂಡಂತೆ. ಪೋರ್ನ್ ಸೈಟ್ ಹ್ಯಾಕರ್ ಗಳ ಫೆವರೆಟ್ ಪ್ಲೇಸ್. ನೀವು ಮೊಬೈಲ್ ನಲ್ಲಿ ಪೋರ್ನ್ ನೋಡ್ತಿದ್ದಂತೆ ನಿಮಗೆ ಗೊತ್ತಿಲ್ಲದೆ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಹ್ಯಾಕರ್ಸ್ ಕದಿಯುತ್ತಾರೆ. ಇತ್ತೀಚಿಗೆ ನಡೆದ ಸಮೀಕ್ಷೆಯೊಂದರಲ್ಲಿ ಈ ಆಘಾತಕಾರಿ ವಿಷ್ಯ ಹೊರಬಿದ್ದಿದೆ.

ಮೊಬೈಲ್ ಸೆಕ್ಯೂರಿಟಿ ಟೆಕ್ನಾಲಜಿ ಕಂಪನಿ Wandera ಪೋರ್ನ್ ಸೈಟ್ ಹಾಗೂ ಮೊಬೈಲ್ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿದೆ. ಇದ್ರಲ್ಲಿ ಆಘಾತಕಾರಿ ಸಂಗತಿ ಗೊತ್ತಾಗಿದೆ. ರಶಿಯಾದ ಸೈಬರ್ ಭದ್ರತಾ ಕಂಪೆನಿಯ ಕ್ಯಾಸ್ಪರ್ಸ್ಕಿ ಲ್ಯಾಬ್ ವರದಿಯ ಪ್ರಕಾರ, ಸುಮಾರು 12 ಮಿಲಿಯನ್ ಆಂಡ್ರಾಯ್ಡ್ ಬಳಕೆದಾರರು ಮಾಲ್ವೇರ್ ಪ್ರಭಾವಕ್ಕೊಳಗಾಗಿದ್ದಾರಂತೆ.

ಹ್ಯಾಕರ್ ಗಳಿಗೆ ಪೋರ್ನ್ ವೆಬ್ಸೈಟ್ ಅಥವಾ ಆ್ಯಪ್ ಮೂಲಕ ಆಂಡ್ರಾಯ್ಡ್ ಫೋನ್ ಗೆ ಮಾಲ್ವೇರ್ ಕಳಿಸೋದು ಸುಲಭ, ಹಾಗಾಗಿಯೇ ಆಂಡ್ರಾಯ್ಡ್ ನಲ್ಲಿ ಪೋರ್ನ್ ನೋಡುವವರು ಹೆಚ್ಚಿನ ಪ್ರಮಾಣದಲ್ಲಿ ಹ್ಯಾಕರ್ಸ್ ಗಾಳಕ್ಕೆ ಬೀಳ್ತಾರೆ.

 

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...