alex Certify
ಕನ್ನಡ ದುನಿಯಾ       Mobile App
       

Kannada Duniya

ಮೃತ ಮಹಿಳೆ ದೇಹದಿಂದ ಎದ್ದು ಬಂತು ಆತ್ಮ

535903-fatal-accident

ಭೂತ, ಪ್ರೇತಗಳ ಕುರಿತು ಪರ- ವಿರೋಧದ ಚರ್ಚೆಗಳು ನಡೆಯುತ್ತಲೇ ಇರುತ್ವೆ. ಭೂತ, ಪ್ರೇತ, ಆತ್ಮಗಳ ಇರುವಿಕೆ ಕುರಿತು ವಾದ ಮಾಡುವವರು ಅದಕ್ಕೆ ಸಮರ್ಥನೆ ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವಿಡಿಯೋಗಳತ್ತ ಬೊಟ್ಟು ಮಾಡಿ ತೋರಿಸುತ್ತಾರೆ.

ಈಗ ಅಂತದೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಥೈಲ್ಯಾಂಡ್ ನಲ್ಲಿ ನಡೆದ ಭೀಕರ ಅಪಘಾತದ ದೃಶ್ಯ ಇದಾಗಿದ್ದು, ಕಾರ್ ಒಂದಕ್ಕೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಆದರೆ ಆಕೆಯ ದೇಹದಿಂದ ಮೇಲೆದ್ದು ಬರುವ ನೆರಳೊಂದು ಚಲಿಸುತ್ತಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಪಘಾತ ನಡೆಯುತ್ತಿದ್ದಂತೆಯೇ ಜನರು ಅಲ್ಲಿಗೆ ಧಾವಿಸಿದ್ದಾರೆ. ಆದರೆ ಅವರ್ಯಾರಿಗೂ ಮನುಷ್ಯಾಕೃತಿಯ ಈ ನೆರಳು ಕಾಣಿಸಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...