alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರಿನಲ್ಲಿತ್ತು ಹಣದ ರಾಶಿ, ಜಫ್ತಿ ಮಾಡಿದ್ರು ಅಧಿಕಾರಿಗಳು

ಬೆಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿರುವ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ದಾಖಲೆ ಇಲ್ಲದ 64 ಲಕ್ಷ ರೂ. ಜಫ್ತಿ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ನಿಸರ್ಗ ಅಪಾರ್ಟ್ ಮೆಂಟ್ ಬಳಿ ಕಾರಿನಲ್ಲಿಡಲಾಗಿದ್ದ ಹಣವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದ್ದು, ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ಹಣ ದೇವನಹಳ್ಳಿ ಜೆ.ಡಿ.ಎಸ್. ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ ಅವರಿಗೆ ಸೇರಿದ್ದೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...