alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗದಲ್ಲಿ ಈಶ್ವರಪ್ಪ, ಬಾದಾಮಿಯಲ್ಲಿ ಸಿ.ಎಂ. ಮುನ್ನಡೆ

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ, ಬಿ.ಜೆ.ಪಿ. ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 3000 ಮತಗಳಿಂದ ಹಿನ್ನಡೆ ಅನುಭವಿಸಿದ್ದು, ಬಾದಾಮಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಳಿಯಾಳದಲ್ಲಿ ಆರ್. ವಿ. ದೇಶಪಾಂಡೆ, ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಭದ್ರಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ. ಸಂಗಮೇಶ್ವರ್, ಸಾಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಾಗೋಡು ತಿಮ್ಮಪ್ಪ, ಶಿವಮೊಗ್ಗ ಗ್ರಾಮಾಂತರದಲ್ಲಿ ಜೆ.ಡಿ.ಎಸ್. ನ ಶಾರದಾ ಪೂರ್ಯನಾಯ್ಕ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆ, ಉಡುಪಿಯಲ್ಲಿ ಪ್ರಮೋದ್ ಮಧ್ವರಾಜ್ ಗೆ ಹಿನ್ನಡೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...