alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಿ.ಜೆ.ಪಿ. ಅಧಿಕಾರಕ್ಕೆ ಬಂದ್ರೆ 4 ಗ್ರಾಂ ಚಿನ್ನ’

ಕಲಬುರಗಿ: ಬಿ.ಜೆ.ಪಿ. ಅಧಿಕಾರಕ್ಕೆ ಬಂದ್ರೆ ತಾಳಿ ಭಾಗ್ಯ ಯೋಜನೆ ಜಾರಿಗೆ ತರಲಾಗುವುದು. ಶಾದಿ ಭಾಗ್ಯ ಯೋಜನೆಯನ್ನು ಎಲ್ಲಾ ಸಮುದಾಯಕ್ಕೂ ವಿಸ್ತರಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಅವರು ಮಾತನಾಡಿ, ತಾಳಿ ಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗುತ್ತದೆ. ಬಿ.ಪಿ.ಎಲ್. ಕುಟುಂಬದ ಹೆಣ್ಣುಮಕ್ಕಳ ಮದುವೆಗೆ 4 ಗ್ರಾಂ ಚಿನ್ನದ ತಾಳಿ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಮುಸ್ಲಿಮರಿಗೆ ಇದ್ದ ಶಾದಿ ಭಾಗ್ಯ ಯೋಜನೆಯನ್ನು ಎಲ್ಲಾ ಸಮುದಾಯದ ಬಡವರಿಗೆ ವಿಸ್ತರಿಸಲಾಗುವುದು. ಬಿ.ಜೆ.ಪಿ. ಪ್ರಣಾಳಿಕೆಯಲ್ಲಿ ಶಾದಿಭಾಗ್ಯ ಯೋಜನೆ ಸೇರಿಸುತ್ತೇವೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...