alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಗೆ 3000 ಮತಗಳ ಹಿನ್ನಡೆ: ಕಾಂಗ್ರೆಸ್ 33, BJP 31, JDS 10 ಕ್ಷೇತ್ರಗಳಲ್ಲಿ ಮುನ್ನಡೆ

ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, 222 ಕ್ಷೇತ್ರಗಳಲ್ಲಿ ಕಾಂಗ್ರೆಸ್ 33 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿ.ಜೆ.ಪಿ. 31 ಕ್ಷೇತ್ರಗಳಲ್ಲಿ ಜೆ.ಡಿ.ಎಸ್. 10 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ದೇಶದ ಗಮನಸೆಳೆದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಆರಂಭಿಕ ಹಿನ್ನಡೆಯಾಗಿದ್ದು, 3000 ಮತಗಳಿಂದ ಹಿಂದೆ ಇದ್ದಾರೆ. ಮೊದಲ ಸುತ್ತಿನಲ್ಲಿ ಜೆ.ಡಿ.ಎಸ್. ಅಭ್ಯರ್ಥಿ ಜಿ.ಟಿ. ದೇವೇಗೌಡ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದು, 6904 ಮತ ಗಳಿಸಿದ್ದಾರೆ. ಸಿ.ಎಂ. ಸಿದ್ಧರಾಮಯ್ಯ 3479 ಮತ ಗಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...