alex Certify
ಕನ್ನಡ ದುನಿಯಾ       Mobile App
       

Kannada Duniya

5 ನೇ ಸುತ್ತಿನಲ್ಲೂ ಸಿ.ಎಂ.ಗೆ ಹಿನ್ನಡೆ, ಜಿ.ಟಿ.ಡಿ.ಗೆ 12955 ವೋಟ್ ಲೀಡ್

ದೇಶದ ಗಮನ ಸೆಳೆದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ 5 ನೇ ಸುತ್ತಿನಲ್ಲೂ ಹಿನ್ನಡೆಯಾಗಿದೆ.

ಸಿದ್ಧರಾಮಯ್ಯ ಅವರಿಗಿಂತ ಜೆ.ಡಿ.ಎಸ್. ಅಭ್ಯರ್ಥಿ ಜಿ.ಟಿ. ದೇವೇಗೌಡ 2955 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಸಿದ್ಧರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕೆ.ಪಿ.ಸಿ.ಸಿ. ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...