alex Certify
ಕನ್ನಡ ದುನಿಯಾ       Mobile App
       

Kannada Duniya

CM ಸಿದ್ಧರಾಮಯ್ಯಗೆ ಹಿನ್ನಡೆ, ಪುತ್ರನಿಗೆ ಮುನ್ನಡೆ

ದೇಶದ ಗಮನ ಸೆಳೆದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಆರಂಭಿಕ ಹಿನ್ನಡೆಯಾಗಿದೆ. ಜೆ.ಡಿ.ಎಸ್. ಅಭ್ಯರ್ಥಿ ಜಿ.ಟಿ. ದೇವೇಗೌಡ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಇನ್ನು ಸಿ.ಎಂ. ಪುತ್ರ ಡಾ. ಯತೀಂದ್ರ ವರುಣಾ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಿದ್ಧರಾಮಯ್ಯ ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.

ಆರಂಭಿಕ ಮುನ್ನಡೆ, ಹಿನ್ನಡೆಯೇ ಫಲಿತಾಂಶವಲ್ಲ, ಮಧ್ಯಾಹ್ನದ ವೇಳೆಗೆ ನಿಖರವಾದ ಫಲಿತಾಂಶ ಗೊತ್ತಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...