alex Certify
ಕನ್ನಡ ದುನಿಯಾ       Mobile App
       

Kannada Duniya

ಅನಂತ ಕುಮಾರ್ ಅವರ ಅಂತಿಮ ದರ್ಶನಕ್ಕೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಕಲ ಸಿದ್ಧತೆ

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ವಿಧಿವಶರಾದ ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಕಲ ಸಿದ್ಧತೆ ಮಾಡಲಾಗುತ್ತಿದೆ.

ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗುತ್ತಿದ್ದು, ಅಪಾರ ಸಂಖ್ಯೆಯಲ್ಲಿ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರೂ ಆಗಮಿಸಲಿದ್ದಾರೆ.

ಅಂತಿಮ ಸಂಸ್ಕಾರವನ್ನು ಯಾವಾಗ ಮತ್ತು ಎಲ್ಲಿ ನೆರವೇರಿಸಬೇಕೆಂಬುದರ ಕುರಿತು ಕುಟುಂಬ ಸದಸ್ಯರ ಜೊತೆ ಚರ್ಚಿಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಜೆಪಿ ಉನ್ನತ ನಾಯಕರು ತಿಳಿಸಿದ್ದಾರೆ.

Related News

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...