alex Certify ವೈಭವದಿಂದ ಭೋರ್ಗರೆಯುತ್ತಿದೆ ಜೋಗ ಜಲಪಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈಭವದಿಂದ ಭೋರ್ಗರೆಯುತ್ತಿದೆ ಜೋಗ ಜಲಪಾತ

Karnataka: Businessman To Invest 450 Crore To Make Jog Falls A Perennial Fall, Without Asking For Anything In Returnಮಾನವನಾಗಿ ಹುಟ್ಟಿದ ಮೇಲೆ ಏನೇನ್ ಕಂಡೆ…! ಸಾಯೋದ್ರೊಳಗೆ ಒಮ್ಮೆ ನೋಡು ಜೋಗಾದ್ ಗುಂಡಿ….! ಎಂಬ ಮಾತಿದೆ. ಈ ಬಾರಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ  ಕಾರಣ ಜೋಗ ಜಲಪಾತ ತನ್ನ  ವೈಭವವನ್ನು ಪಡೆದುಕೊಂಡಿದೆ.

ಈಗ ಸುರಿಯುತ್ತಿರುವ ಧಾರಾಕಾರ ಮಳೆ ಜೋಗ ಜಲಪಾತ ತನ್ನ ಎಂದಿನ ವೈಭವವನ್ನು ಮರುಕಳಿಸುವಂತೆ ಮಾಡಿದೆ. ನಾಲಕ್ಕೂ ಜಲಪಾತಗಳು ಈಗ ಧುಮ್ಮಿಕ್ಕಿ ಹರಿಯುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...