alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಲಿಂಡರ್ ಸ್ಫೋಟಕ್ಕೆ ಸಂಶೋಧಕ ವಿದ್ಯಾರ್ಥಿ ಬಲಿ

ಬೆಂಗಳೂರಿನ ಯಶವಂತಪುರದಲ್ಲಿರುವ ಟಾಟಾ ಇನ್ಸ್ಟಿಟ್ಯೂಟ್ ನಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟಕ್ಕೆ ಸಂಶೋಧಕ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.

ಮನೋಜ್ ಕುಮಾರ್ ಎಂಬ ಸಂಶೋಧನಾ ವಿದ್ಯಾರ್ಥಿ ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಇವರು ಏರೋಸ್ಪೇಸ್ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದಾರೆಂದು ತಿಳಿದು ಬಂದಿದೆ.

ಈ ದುರ್ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಇವರುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಸದಾಶಿವ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...