alex Certify
ಕನ್ನಡ ದುನಿಯಾ       Mobile App
       

Kannada Duniya

ನಾನಂತೂ 100 ವರ್ಷ ಬದುಕುತ್ತೇನೆ ಎಂದ್ರು ಸಿದ್ಧರಾಮಯ್ಯ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಆಲಹಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಮಾಜಿ ಸಚಿವ ದಿ. ಮಹದೇವಪ್ರಸಾದ್ ಸಂಸ್ಮರಣ ಗ್ರಂಥ ‘ಮಹಾಪ್ರಸಾದ’ ಬಿಡುಗಡೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹದೇವಪ್ರಸಾದ್ ಬಹಳ ಕಡಿಮೆ ವಯಸ್ಸಲ್ಲೇ ಹೋಗ್ ಬಿಟ್ರು, 100 ವರ್ಷ ಬದುಕಬೇಕಿತ್ತು. ನಾನಂತೂ 100 ವರ್ಷ ಬದುಕುತ್ತೇನೆ ಎಂದು ಹೇಳಿದ್ದಾರೆ.

ಮನುಷ್ಯನ ಹುಟ್ಟು, ಸಾವು ಮತ್ತು ಆಸೆ ಕುರಿತಾಗಿ ಅವರು ಮಾತನಾಡಿದ್ದಾರೆ. ಜೀವ ಅಮೂಲ್ಯವಾದುದು. ಅದನ್ನು ಸಾರ್ಥಕ ಮಾಡಿಕೊಳ್ಳಬೇಕು. ಪ್ರತಿಯೊಬ್ಬರು 100 ವರ್ಷ ಬದುಕಬೇಕು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...