alex Certify
ಕನ್ನಡ ದುನಿಯಾ       Mobile App
       

Kannada Duniya

ಪರೀಕ್ಷೆ ಆರಂಭಕ್ಕೂ15 ನಿಮಿಷ ಮುಂಚಿತವಾಗಿ ಹಾಜರಿರಲು ವಿದ್ಯಾರ್ಥಿಗಳಿಗೆ ಸೂಚನೆ

ಮಾರ್ಚ್ 1 ರಿಂದ ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆ ಟ್ರಾಫಿಕ್ ಹಾಗೂ ಇತರೆ ಸಮಸ್ಯೆಗಳಿಂದಾಗಿ ವಿದ್ಯಾರ್ಥಿಗಳು ಸಕಾಲಕ್ಕೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗದಿರುವುದು ಕಂಡು ಬಂದಿದೆ.

ಹೀಗಾಗಿ ವಿದ್ಯಾರ್ಥಿಗಳು ಪರೀಕ್ಷೆ ಆರಂಭವಾಗುವ 15 ನಿಮಿಷ ಮುಂಚಿತವಾಗಿ ಪರೀಕ್ಷಾ ಕೇಂದ್ರ ತಲುಪುವಂತೆ ಮನೆಯಿಂದ ಹೊರಡಬೇಕು ಎಂದು ಸೂಚಿಸಲಾಗಿದೆ.

ತಡವಾಗಿ ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳು ಅನಗತ್ಯವಾಗಿ ಒತ್ತಡಕ್ಕೊಳಗಾಗುತ್ತಾರೆ. ಅಲ್ಲದೇ ಪರೀಕ್ಷೆ ಬರೆಯುವ ಮುನ್ನ ಪ್ರಶ್ನೆ ಪತ್ರಿಕೆಯನ್ನು ಗಮನಿಸಲೂ ಸಮಯವಿಲ್ಲದಂತಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಅದಷ್ಟು ನಿಗದಿತ ಸಮಯಕ್ಕೂ ಮುನ್ನವೇ ಪರೀಕ್ಷಾ ಕೇಂದ್ರಕ್ಕೆ ಬರಬೇಕೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...