alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ನೌಕರರಿಗೆ ಇಲ್ಲಿದೆ ಸಿಹಿಸುದ್ದಿ

pay-coomiss

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಇಲ್ಲಿದೆ. ನೌಕರರ ಬಹುದಿನಗಳ ಬೇಡಿಕೆಯಂತೆ ವೇತನ ಆಯೋಗ ರಚಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ ಹೆಚ್ಚಳ ಕುರಿತಂತೆ ವೇತನ ಆಯೋಗ ಸಮಿತಿಯನ್ನು ರಚಿಸಲಾಗಿದೆ. ನಿವೃತ್ತ ಐ.ಎ.ಎಸ್. ಅಧಿಕಾರಿ ಎಂ.ಆರ್. ಶ್ರೀನಿವಾಸ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ವೇತನ ಆಯೋಗವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ರಚಿಸಿದ್ದಾರೆ.

ಅನೇಕ ವರ್ಷಗಳಿಂದ ವೇತನ 7 ನೇ ಆಯೋಗ ರಚನೆಗೆ ರಾಜ್ಯ ಸರ್ಕಾರಿ ನೌಕರರು ಬೇಡಿಕೆ ಇಟ್ಟಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದರಂತೆ ವೇತನ ಆಯೋಗ ರಚಿಸಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...