alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿಗೆ ಕೇಜ್ರಿವಾಲ್, ಕಾರಣ ಗೊತ್ತಾ..?

arv-ke

ನವದೆಹಲಿ: ಆಪ್ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೆಂಗಳೂರಿಗೆ ತೆರಳಲಿದ್ದು, 15 ದಿನಗಳ ಕಾಲ ಅಲ್ಲಿಯೇ ಉಳಿಯಲಿದ್ದಾರೆ.

ತೀವ್ರ ರಕ್ತದೊತ್ತಡ, ಸಕ್ಕರೆ ಕಾಯಿಲೆ ಮತ್ತು ಕೆಮ್ಮಿನಿಂದ ಬಳಲುತ್ತಿರುವ ಅವರು, ಫೆಬ್ರವರಿ 7 ರಿಂದ ಬೆಂಗಳೂರಿನ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ.

ಪಂಜಾಬ್ ಮತ್ತು ಗೋವಾ ವಿಧಾನಸಭೆ ಚುನಾವಣೆ ಪ್ರಚಾರದ ಕಾರಣದಿಂದ, ಕಳೆದ 2 ತಿಂಗಳಿಂದ ನಿರಂತರ ಓಡಾಟದಲ್ಲಿದ್ದ ಕೇಜ್ರಿವಾಲ್ ಬಳಲಿದ್ದಾರೆ. ಈ ಹಿನ್ನಲೆಯಲ್ಲಿ 15 ದಿನಗಳ ಕಾಲ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...