alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳ್ಳಂಬೆಳಿಗ್ಗೆ ಎ.ಸಿ.ಬಿ. ಶಾಕ್

acb-raid-dd

ದಾವಣಗೆರೆ: ಆದಾಯಕ್ಕಿಂತ ಮೀರಿ ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ಅಧಿಕಾರಿಯೊಬ್ಬರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎ.ಸಿ.ಬಿ.) ದಾಳಿ ನಡೆಸಿದೆ.

ದಾವಣಗೆರೆಯ ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತ ಜಯಪ್ರಕಾಶ್ ಅವರ ನಿವಾಸದ ಮೇಲೆ ದಾಳಿ ಮಾಡಲಾಗಿದೆ.

ದಾವಣಗೆರೆ ನಿವಾಸ, ಚನ್ನಗಿರಿ ತಾಲ್ಲೂಕಿನ ದಾಗಿನಕಟ್ಟೆಯಲ್ಲಿರುವ ನಿವಾಸ ಸೇರಿದಂತೆ 4 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗಿದೆ.

ಎ.ಸಿ.ಬಿ. ಎಸ್.ಪಿ. ಪುಟ್ಟಮಾದಯ್ಯನವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...