alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರು ಲಾರಿ ನಡುವೆ ಡಿಕ್ಕಿ: ಮೂವರ ಸಾವು

ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ವಿನಾಯಕ ಹೆಗಡೆ, ಅವರ ಪತ್ನಿ ಅರ್ಚನಾ ಹಾಗೂ ಮೂರು ವರ್ಷದ ಮಗು ಶ್ರಾವಣಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡಿರುವ ಯಶಸ್ವಿನಿ ಎಂಬ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿನಾಯಕ ಹೆಗಡೆ ಕುಟುಂಬದೊಂದಿಗೆ ಶಿರಸಿಯಿಂದ ಹುಬ್ಬಳ್ಳಿಗೆ ತೆರಳುತ್ತಿರುವ ವೇಳೆ ಯಲ್ಲಾಪುರ ತಾಲೂಕಿನ ಚಿಕ್ಕ ಮಾವಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಯಲ್ಲಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...