alex Certify
ಕನ್ನಡ ದುನಿಯಾ       Mobile App
       

Kannada Duniya

ಟಿಪ್ಪರ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು ಕಂಡ ಘಟನೆ, ಬೆಂಗಳೂರು ಚಿಕ್ಕಜಾಲ ಬಳಿ ನಡೆದಿದೆ.

ಇಬ್ಬರು ಯುವಕರು ಚಿಕ್ಕಜಾಲ ಬಳಿಯ ಏರ್ ಪೋರ್ಟ್ ರೋಡ್ ನಲ್ಲಿ ತೆರಳುವ ಸಂದರ್ಭದಲ್ಲಿ ಅತಿವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಯುವಕರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಚಿಕ್ಕಜಾಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ವಿವರ ಲಭ್ಯವಾಗಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...