alex Certify
ಕನ್ನಡ ದುನಿಯಾ       Mobile App
       

Kannada Duniya

ಲಾರಿ-ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಸಾವು

ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.

ಜಾನ್ಸನ್ ಮೃತಪಟ್ಟ ಬೈಕ್ ಸವಾರನಾಗಿದ್ದು, ನೆಲಮಂಗಲ ತಾಲೂಕಿನ ಟಿ ಬೇಗೂರಿನ ಬಳಿ ಈ ಅಪಘಾತ ಸಂಭವಿಸಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದು, ಲಾರಿಯನ್ನು ವಶಕ್ಕೆ ಪಡೆದಿರುವ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...