alex Certify
ಕನ್ನಡ ದುನಿಯಾ       Mobile App
       

Kannada Duniya

ಬೈಕ್ ನಲ್ಲಿ ಹೋಗುವಾಗಲೇ ಕಾದಿತ್ತು ದುರ್ವಿಧಿ

acc-vijy

ವಿಜಯಪುರ: ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಹುಣಶ್ಯಾಳ ಗ್ರಾಮದ ಬಳಿ ನಡೆದಿದೆ.

ವಡವಡಗಿ ಗ್ರಾಮದ ವಿನೋದ್(20), ಸುರೇಶ್(22) ಮೃತಪಟ್ಟವರು. ಬೈಕ್ ನಲ್ಲಿ ಬರುವಾಗ ನಿಯಂತ್ರಣ ತಪ್ಪಿದ್ದು, ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಲಾರಿ ಜಪ್ತಿ ಮಾಡಿರುವ ಬಸವನಬಾಗೇವಾಡಿ ಪೊಲೀಸರು, ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಿಂದಾಗಿ ಕೆಲ ಕಾಲ ಸಂಚಾರಕ್ಕೆ ತೊಂದರೆಯಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...