alex Certify ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

ರಾಯಚೂರು: ರಾಯಚೂರು ತಾಲೂಕಿನ ಏಳನೇಮೈಲಿ ಬಳಿ ಅಪಘಾತ ಸಂಭವಿಸಿದೆ. ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೈಕ್ ಸವಾರರಾದ ಹನುಮೇಶ್(30), ಆಂಜನೇಯ(35) ಮೃತಪಟ್ಟವರು ಎಂದು ಹೇಳಲಾಗಿದೆ. ಇವರು ರಾಯಚೂರು ತಾಲೂಕಿನ ಹುಣಸೆಹಾಳ ಹೂಡ ಗ್ರಾಮದ ನಿವಾಸಿಗಳಾಗಿದ್ದಾರೆ. ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...