alex Certify
ಕನ್ನಡ ದುನಿಯಾ       Mobile App
       

Kannada Duniya

ಲಾರಿ-ಕಾರು ಡಿಕ್ಕಿ: ಮೂವರ ಸಾವು

ಲಾರಿ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮಾದನಾಯಕನಹಳ್ಳಿ ಬಳಿ ನಡೆದಿದೆ.

ಮಂದಾರ, ರುಕ್ಮಿಣಿ  ಹಾಗೂ ನವಿಲ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹೇಂದ್ರ ಹಾಗೂ ಮನೋಹರ್ ಗಾಯಗೊಂಡಿದ್ದಾರೆ.

ಮದುವೆಗೆಂದು ಇವರುಗಳು ಬಂದಿದ್ದು, ಜವರಾಯನ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...