alex Certify
ಕನ್ನಡ ದುನಿಯಾ       Mobile App
       

Kannada Duniya

35 ಅಡಿ ಎತ್ತರದ ಫ್ಲೈ ಓವರ್ ನಿಂದ ಬಿದ್ದು ಟೆಕ್ಕಿ ಸಾವು

ಬೆಂಗಳೂರು: ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲಿನಿಂದ ಬಿದ್ದು, ಟೆಕ್ಕಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶಶಿಕುಮಾರ್ ರೆಡ್ಡಿ ಮೃತಪಟ್ಟವರೆಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಫ್ಲೈ ಓವರ್ ಮೇಲೆ ಸಾಗುತ್ತಿದ್ದ ಶಶಿಕುಮಾರ್ ರೆಡ್ಡಿ 35 ಅಡಿ ಎತ್ತರದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಹುಳಿಮಾವು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಈ ಭಾಗದಲ್ಲಿ ಕಿಲೋಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಪೊಲೀಸರು ಸಂಚಾರ ದಟ್ಟಣೆ ತಿಳಿಗೊಳಿಸಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...