alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ತಾಯಿ, ಮಗ ಸಾವು

ಮಂಗಳೂರು: ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ತಾಯಿ, ಮಗ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ಸಮೀಪ ನೆಲ್ಲಿಕಾರು ಬಳಿ ನಡೆದಿದೆ.

ಸೋಮಶೇಖರ್(45), ರತ್ನಮ್ಮ(70) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಪಘಾತದಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...