alex Certify
ಕನ್ನಡ ದುನಿಯಾ       Mobile App
       

Kannada Duniya

ಮಲಗಿದಲ್ಲೇ ಮೂವರ ದುರ್ಮರಣ

gadag-acc

ಗದಗ: ಅಪರಿಚಿತ ವಾಹನ ಚಲಿಸಿ, ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ತಾಲ್ಲೂಕಿನ ಸಂಭಾಪುರ ಕ್ರಾಸ್ ಬಳಿ ನಡೆದಿದೆ.

ನವಲಗುಂದದ ಅಮೀನ್ ಸಾಬ್, ರಾಜೇ ಸಾಬ್, ಮಂಜು ಮೃತಪಟ್ಟವರೆಂದು ಗುರುತಿಸಲಾಗಿದೆ. ರಸ್ತೆ ಬದಿಯಲ್ಲಿದ್ದ ಇವರ ಮೇಲೆ ಅಪರಿಚಿತ ವಾಹನ ಹರಿದಿದೆ.

ಮುಖಗಳು ಗುರುತು ಸಿಗದಂತಾಗಿದ್ದು, ಸ್ಥಳಕ್ಕೆ ಗದಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...