alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವು

ಶಿವಮೊಗ್ಗ: ವಾಹನ ಉರುಳಿ ಬಿದ್ದಿದ್ದರಿಂದ ತೀವ್ರ ಗಾಯಗೊಂಡ ಚಾಲಕ ಮಣಿಪಾಲ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ.

ತೀರ್ಥಹಳ್ಳಿ ತುಂಗಾ ಕಾಲೇಜಿನ ಬಳಿ ಕಳೆದ ವಾರ ಮಾರಿಕಾಂಬಾ ಜಾತ್ರೆಗೆ ಹೊರೆಕಾಣಿಕೆ ಸಂಗ್ರಹಿಸಿಕೊಂಡು ಬರುತ್ತಿದ್ದ ವಾಹನಕ್ಕೆ ದನ ಅಡ್ಡಬಂದ ಕಾರಣ ಮುಗುಚಿ ಬಿದ್ದಿತ್ತು.

ಆಗ ಅದರ ಚಾಲಕ ಚರಣ್(28) ಗಂಭೀರವಾಗಿ ಗಾಯಗೊಂಡಿದ್ದನು. ನಂತರ ಆತನಿಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಫಲಿಸದೇ ಆತ ಸಾವಿಗೀಡಾಗಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...