alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ

ಧಾರವಾಡ ಸಮೀಪದ ಅಣ್ಣಿಗೇರಿ ಬಳಿಯ ಕೋಳಿವಾಡ ಕ್ರಾಸ್ ಬಳಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದಿಂದ ಕರ್ನಾಟಕ ಪ್ರವಾಸಕ್ಕೆ ಪ್ರವಾಸಿಗರನ್ನು ಕರೆದುಕೊಂಡು ಬಂದಿದ್ದ ಬಸ್, ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ನಂತರ ಎದುರಿನಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...