alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ಯಾಂಕರ್ ಡಿಕ್ಕಿ- ಪೊಲೀಸ್ ಪೇದೆ ಸಾವು

ಶಿವಮೊಗ್ಗ : ಟ್ಯಾಂಕರ್ ಡಿಕ್ಕಿಯಾಗಿ ಪೊಲೀಸ್ ಒಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ನಡೆದಿದೆ.

ಕೆ ಎಸ್ ಆರ್ ಪಿ ಪೊಲೀಸ್ ಟೋನಿ ಮೃತಪಟ್ಟವರೆಂದು ಗುರುತಿಸಲಾಗಿದೆ. ತಮ್ಮ ದ್ವಿಚಕ್ರ ವಾಹನದಲ್ಲಿ ಅವರು ಬಸ್ ನಿಲ್ದಾಣದ ಬಳಿ ಹೋಗುತ್ತಿದ್ದ ಸಂದರ್ಭದಲ್ಲಿ ಟ್ಯಾಂಕರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಟ್ಯಾಂಕರ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...