alex Certify
ಕನ್ನಡ ದುನಿಯಾ       Mobile App
       

Kannada Duniya

ವಾಕ್ ಮಾಡುತ್ತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರ ಸಾವು

ವಾಕ್ ಮಾಡುತ್ತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಭೀಮರಾಯನಗುಡಿಯಲ್ಲಿ ನಡೆದಿದೆ.

ಶಹಾಪುರ ತಾಲೂಕಿನ ಹುಂಡೇಕಲ್ ನಿವಾಸಿ ಗಂಗಾಧರಸ್ವಾಮಿ ಹಾಗೂ ಸುರಪುರ ನಗರ ನಿವಾಸಿ ಮೋಹನ್ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದು, ಇವರುಗಳು ವಿವಾಹ ಸಮಾರಂಭಕ್ಕೆಂದು ಭೀಮರಾಯನಗುಡಿಗೆ ಆಗಮಿಸಿದ್ದರೆಂದು ತಿಳಿದುಬಂದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಭೀಮರಾಯನಗುಡಿ ಪೊಲೀಸರು, ಅಪರಿಚಿತ ವಾಹನದ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...