alex Certify
ಕನ್ನಡ ದುನಿಯಾ       Mobile App
       

Kannada Duniya

ಲಾರಿ-ಕ್ಯಾಂಟರ್ ಡಿಕ್ಕಿ: ದಂಪತಿ ಸೇರಿ ಮೂವರ ಸಾವು

ಲಾರಿ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ದಂಪತಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಶಿರಾ ಸಮೀಪದ ದೊಡ್ಡ ಆಲದ ಮರದ ಬಳಿ ಸಂಭವಿಸಿದೆ.

ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಅಪಘಾತ ನಡೆದಿದ್ದು, ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ.

ಇದರಿಂದಾಗಿ ಕ್ಯಾಂಟರ್ ಚಾಲಕ ಮೈಸೂರು ಜಿಲ್ಲೆ ಕೆ.ಆರ್. ನಗರದ ಲೋಕೇಶ್ ಹಾಗೂ ರಾಣೆಬೆನ್ನೂರು ತಾಲೂಕಿನ ಕರೂರು ಗ್ರಾಮದ ಹನುಮಂತರಾಜು ಮತ್ತವರ ಪತ್ನಿ ರಾಧಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...