alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಬೈಕ್ ಸವಾರರು ಸಾವು

acc-mandya

ಮಂಡ್ಯ: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದು, ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಹೊರವಲಯದಲ್ಲಿ ನಡೆದಿದೆ.

ಹನುಂತಪುರದ ಸುಧಾಕರ್(30), ಅಭಿನಂದನ್(28) ಮೃತಪಟ್ಟವರು. ಬೆಂಗಳೂರು –ಮೈಸೂರು ಹೆದ್ದಾರಿಯಲ್ಲಿ ಇಬ್ಬರೂ ಬೈಕ್ ನಲ್ಲಿ ತೆರಳುವಾಗ, ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಮದ್ದೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...