alex Certify
ಕನ್ನಡ ದುನಿಯಾ       Mobile App
       

Kannada Duniya

ಬೈಕ್ ಗಳಿಗೆ ಬಸ್ ಡಿಕ್ಕಿಯಾಗಿ ಮೂವರ ಸಾವು

ಎರಡು ಬೈಕ್ ಗಳಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಡಿಕ್ಕಿಯಾದ ಪರಿಣಾಮ ಪತಿ, ಪತ್ನಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ. ಆರ್. ನಗರ ತಾಲೂಕಿನ ಚಿಕ್ಕವಡ್ಡರ ಗುಡಿ ಬಳಿ ನಡೆದಿದೆ.

ಗಂಧನಹಳ್ಳಿ ಮಧು, ಅವರ ಪತ್ನಿ ಮಂಜುಳಾ ಹಾಗೂ ಮತ್ತೊಬ್ಬರು ಸಾವನ್ನಪ್ಪಿದವರಾಗಿದ್ದು, ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಸಾಲಿಗ್ರಾಮ ಠಾಣೆ ಪೊಲೀಸರು ಬಸ್ ಚಾಲಕನ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...